ಕಾಂಗ್ರೆಸ್ ಗೆಲುವು ಹಿನ್ನೆಲೆ ಗದಗದಲ್ಲಿ ಕಾಂಗ್ರೆಸ್ ಕಾರ್ಯಕಾರ್ತರ ಸಂಭ್ರಮಾಚರಣೆ

Kannada News

13-04-2017

ಗದಗ : ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ ಗದಗದಲ್ಲಿ ಕಾಂಗ್ರೆಸ್ ಕಾರ್ಯಕಾರ್ತರ ಸಂಭ್ರಮಾಚರಣೆ. ಹುಯಿಲಗೋಳ ನಾರಾಯಣರಾವ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿಹಂಚಿ ಸಂಭ್ರಮಿಸಿದ ಕಾರ್ಯಕರ್ತರು. ಸಂಭ್ರಮಾಚರಣೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿ.

Links :ಸಂಬಂಧಿತ ಟ್ಯಾಗ್ಗಳು

1 1 1 1


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ