ಡಾ.ಬಿ.ಆರ್.ಅಂಬೇಡ್ಕರ್ ಅವರ ೧೨೬ ನೇ ಜನ್ಮ ದಿನ.. ಸಿಎಂ ರಿಂದ ಪುಷ್ಪಾರ್ಪಣೆ

Kannada News

14-04-2017

ಡಾ.ಬಿ.ಆರ್.ಅಂಬೇಡ್ಕರ್ ಅವರ ೧೨೬ ನೇ ಜನ್ಮ ದಿನದ ಅಂಗವಾಗಿ ಇಂದು ವಿಧಾನಸೌಧದ ಮುಂಭಾಗದಲ್ಲಿ ಸರ್ಕಾರದ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದ್ರು. ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ, ಸಂಸದ ಕೆ.ಹೆಚ್.ಮುನಿಯಪ್ಪ ಹಾಗು ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದ್ರು..                        

Links :



ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ