ಅತ್ಯಾಚಾರ-ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್

Chikkamagaluru bandh

22-12-2017

ಚಿಕ್ಕಮಗಳೂರು: ವಿಜಯಪುರದಲ್ಲಿ ನಡೆದ ಬಾಲಕಿ ಮೇಲೆ ಅತ್ಯಾಚಾರ-ಕೊಲೆ ಖಂಡಿಸಿ, ಚಿಕ್ಕಮಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು, ದಲಿತ ಪರ ಹಾಗೂ ಮಹಿಳಾ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಿದ್ದಾರೆ. ಇಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಬಂದ್ ಆಚರಿಸಲಾಗುತ್ತಿದ್ದು, ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿವೆ. ಇನ್ನು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿರುವ ಕನ್ನಡಪರ ಸಂಘಟನೆಗಳ ಕಾಯ೯ಕತ೯ರು, ಕಾಮುಕರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲು ಆಗ್ರಹಿಸಿದ್ದಾರೆ. ಆದರೆ, ಸಾರಿಗೆ ಬಸ್, ಆಟೋ ಸಂಚಾರ ಎಂದಿನಂತಿದೆ ಎಂದಿ ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

Bandh Chikmagalur ಪ್ರತಿಭಟನೆ ಸಾರಿಗೆ ಬಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ