ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡ ವ್ಯಕ್ತಿ

A man hang suicide in hospital

23-12-2017

ದಾವಣಗೆರೆ: ದಾವಣಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆಯ ಹೊನ್ನಾಳಿ ತಾಲ್ಲೂಕಿನ ಮಹೇಶ್ ಎಂದು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಗುರುತಿಸಲಾಗಿದೆ. ಆಸ್ಪತ್ರೆಯ ಮೆಟ್ಟಿಲಿಗೆ ಪಂಚೆಯಿಂದ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೊನ್ನಾಳಿ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ