ಪ್ರತಿಭಟನೆಯಲ್ಲಿ ಅಸ್ವಸ್ಥಗೊಂಡ ರೈತ

farmers protest for water in gadag

27-12-2017

ಗದಗ: ಮಹದಾಯಿ ನದಿ ನೀರಿಗಾಗಿ ನರಗುಂದ ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರೊಬ್ಬರು ಅಸ್ವಸ್ಥಗೊಂಡಿದ್ದಾರೆ. ಗಿರಿಯಪ್ಪ (45) ಅಸ್ವಸ್ಥಗೊಂಡ ರೈತ. ನರಗುಂದ ಪಟ್ಟಣದ ಶಿವಾಜಿ ಸರ್ಕಲ್ ಬಳಿಯಲ್ಲಿ ನಡಯುತ್ತಿದ್ದ ಪ್ರತಿಭಟನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ರೈತನಿಗೆ ಪ್ರತಿಭಟನಾಕಾರರೇ ಪ್ರಥಮ ಚಿಕಿತ್ಸೆ ನೀಡಿದ್ದು, ನಂತರದಲ್ಲಿ ಅಸ್ವಸ್ಥಗೊಂಡ ರೈತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನರಗುಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ರೈತ ಚಿಕಿತ್ಸೆ ಪಡೆಯುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

farmers Mahadayi ದುರ್ಘಟನೆ ಆಸ್ಪತ್ರೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ