‘ಬಿಜೆಪಿಯಿಂದ ಪ್ರಜಾತಂತ್ರ ಕಗ್ಗೊಲೆ’

congress protest against BJP in haveri

27-12-2017

ಹಾವೇರಿ: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿಯನ್ನು ಖಂಡಿಸಿ ಬೀದಿಗಿಳಿದ ಕಾಂಗ್ರೆಸ್ ಕಾರ್ಯಕರ್ತರು, ಹಾವೇರಿಯಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರಿಗೆ ಜಾತ್ಯಾತೀತ ವ್ಯವಸ್ಥೆ ಮತ್ತು ಸಂವಿಧಾನದ ಬಗ್ಗೆ ಗೌರವ ಇಲ್ಲ, ಪ್ರಜಾತಂತ್ರ ವ್ಯವಸ್ಥೆಯನ್ನು ಬಿಜೆಪಿ ನಾಯಕರು ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಕಿಡಿಕಾರಿದ್ದಾರೆ. ಅನಂತಕುಮಾರ್ ಹೆಗಡೆಯನ್ನು ಪ್ರಧಾನಿ ಮೋದಿ ಅವರು, ಸಚಿವ ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು. ನಗರದ ಸಿದ್ದಪ್ಪ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

 

 

 

 


ಸಂಬಂಧಿತ ಟ್ಯಾಗ್ಗಳು

Anant Kumar Hegde congress ಮಾನವ ಸರಪಳಿ ಜಾತ್ಯಾತೀತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ