ಪ್ರತಾಪ ಸಿಂಹ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ‌

Kannada News

17-04-2017

ಮಾಜಿ‌ ಪ್ರಧಾನಿ ನೆಹರು ಅವರ ಕುಟುಂಬ ಹಾಗೂ ಮಲ್ಲಿಕಾರ್ಜುನ ಬಗ್ಗೆ ಸಂಸದ ಪ್ರತಾಪ ಸಿಂಹ ಅವಹೇಳನಕಾರಿಯಾಗಿ ಟ್ವಿಟ್ ಮಾಡಿದ್ದಾರೆ ಅಂತ ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ‌. ದೊಡ್ಡಬಳ್ಳಾಪುರ ನಗರದ ತಾಲೂಕು ಕಛೇರಿ ವೃತ್ತದಲ್ಲಿ ಪ್ರತಾಪ ಸಿಂಹ ಭಾವಚಿತ್ರದ ಬ್ಯಾನರ್ಗೆ ಚಪ್ಪಲಿಯಿಂದ ಹೊಡೆದು ಬೆಂಕಿಹಚ್ಚಿ ಆಕ್ರೋಶ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದಲ್ಲಿ ಬಿಜೆಪಿ ಸಂಸದ ಪ್ರತಾಪಸಿಂಹ ಕೂಡಲೆ ಕ್ಷಮೆ ಯಾಚಿಸುವಂತೆ ಆಗ್ರಹಿಸಿ ಬಿಜೆಪಿ ವಿರುದ್ದ ಧಿಕ್ಕಾರಗಳನ್ನ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ