ರಾಜ್ಯದ ಸಿಎಂ ರಾಹುಲ್ ಎಂದ ಬಿಎಸ್ ವೈ

30-12-2017 371
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಬಿ.ಎಸ್.ಯಡಿಯೂರಪ್ಪ ಯಡವಟ್ಟು ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ನಡೆಯುತ್ತಿರುವ ಪರಿವರ್ತನಾ ರ್ಯಾಲಿಯಲ್ಲಿ, ರಾಜ್ಯದ ಮುಖ್ಯಮಂತ್ರಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಂದು ಬಿಎಸ್ ವೈ ಹೇಳಿದ್ದಾರೆ. ಮಹಾದಾಯಿ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸುವಾಗ ರಾಜ್ಯದ ಸಿಎಂ ರಾಹುಲ್ ಗಾಂಧಿ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಒಂದು ಕಮೆಂಟನ್ನು ಹಾಕಿ