ತ್ರಿವಳಿ ತಲಾಖ್ ಮಸೂದೆಗೆ ವಿರೋಧ

protest against triple talaq- kalaburagi

06-01-2018

ಕಲಬುರಗಿ: ತ್ರಿವಳಿ ತಲಾಖ್ ಮಸೂದೆಗೆ ವಿರೋಧ ವ್ಯಕ್ತಪಡಿಸಿ, ಕಲಬುರಗಿ ನಗರದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಕಲಬುರಗಿಯ ಮುಸ್ಲಿಂ ಚೌಕ್ ನಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದ್ದು, ಜಗತ್ ವೃತ್ತದಲ್ಲಿ ರಸ್ತೆ ತಡೆ ನಡೆಸಿದ ಮುಸ್ಲಿಂ ಸಮುದಾಯದವರು, ತ್ರಿವಳಿ ತಲಾಖ್ ಮಸೂದೆ ಜಾರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಮುಸ್ಲಿಂ ಮಹಿಳೆಯರು ಸೇರಿದಂತೆ ಸಾವಿರಾರು ಜನರು ಭಾಗಿಯಾಗಿದ್ದರು.


ಸಂಬಂಧಿತ ಟ್ಯಾಗ್ಗಳು

talakh muslim ಪ್ರತಿಭಟನೆ ಕಲಬುರಗಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ