‘ಪ್ರಧಾನಿ ಮೋದಿ ಬರೀ ಸುಳ್ಳುಗಾರ’11-01-2018

ಕಲಬುರಗಿ: ಪ್ರಧಾನಿ ಮೋದಿ ವಿರುದ್ಧ ಸಂಸದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಿರಗಾಪೂರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಬರೀ ಸುಳ್ಳುಗಾರ, ವಿದೇಶದಿಂದ ಹಣ ತಂದು ದೇಶದ‌ ಉದ್ಧಾರ ಮಾಡ್ತಿನಿ ಅಂತ ಸುಳ್ಳು ಹೇಳಿ ಜನರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ನೋಟ್ ಬ್ಯಾನ್ ಮಾಡಿ ಕಪ್ಪು ಹಣ ಹೊರತರ್ತಿನಿ ಎಂತಲೂ ಹೇಳಿದ್ದರೂ ಅದನ್ನೂ ಮಾಡಿಲ್ಲ. ಪ್ರತಿಯೊಬ್ಬರ ಅಕೌಂಟ್ ಗೆ 15 ಲಕ್ಷ ಹಣ ಹಾಕ್ತೀನಿ ಅಂತ ಸುಳ್ಳು ಹೇಳಿದ್ದಾರೆ ಎಂದು ಕಿಡಿಕಾರಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Mallikarjun Kharge Note Ban ಅಕೌಂಟ್ ವಿದೇಶ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ