‘ಅನ್ನಭಾಗ್ಯ ಯೋಜನೆಯಲ್ಲಿ ಕೇಂದ್ರ ಸರ್ಕಾರದ ಪಾಲಿದೆ’

Central Government also sponsoring for anna Bhagya yojane

12-01-2018 783

ಚಿಕ್ಕಬಳ್ಳಾಪುರ: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಎತ್ತಿನಹೊಳೆ ಯೋಜನೆ ಪೂರ್ಣಗಳಿಸಲಾಗುವುದು, ಪರಮಶಿವಯ್ಯ ವರದಿ ಜಾರಿ ಗೊಳಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಡಯುತ್ತಿರುವ ಪರಿವರ್ತನಾ ಯತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಯಡಿಯೂರಪ್ಪ ಹಸಿರು ಶಾಲು ಹೊದೆಯ ಬಾರದು ಎಂದು ಸಿದ್ದರಾಮಯ್ಯ ಹೇಳ್ತಾರೆ. ಇದೇ ಹಸಿರು ಶಾಲು ಹೊದ್ಕೊಂಡು ಎರಡು ಬಾರಿ ರೈತರು ಸಾಲ ಮನ್ನಾ ಮಾಡಿದ್ದೇನೆ ಎಂದರು. ಅದಲ್ಲದೇ ಅನ್ನಭಾಗ್ಯ ಯೋಜನೆಯಲ್ಲಿ ಕೇಂದ್ರ ಸರ್ಕಾರ ಪಾಲಿದೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

Yeddyurappa parivarthana yathre ಸುವ್ಯವಸ್ಥೆ ವರದಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ