'ಗೋವಾ ಸಚಿವ ಕನ್ನಡಿಗರ ಕ್ಷಮೆ ಕೇಳಬೇಕು’

Goa minister should apologize to Kannadigas says Eswarappa

15-01-2018

ಶಿವಮೊಗ್ಗ : ಕನ್ನಡಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಗೋವಾ ಸಚಿವ ವಿನೋದ್ ಪಾಳೇಕರ್ ವಿರುದ್ಧ ಕೆ.ಎಸ್.ಈಶ್ವರಪ್ಪ ಹರಿಹಾಯ್ದರು. ಶಿವಮೊಗ್ಗದಲ್ಲಿಂದು ಮಾತನಾಡಿದ ಅವರು, ರಾಜ್ಯದ ಕನ್ನಡಿಗರ ತಾಳ್ಮೆಯನ್ನು ಯಾರು ಪರೀಕ್ಷೆ ಮಾಡಬಾರದು. ಗೋವಾ ನೀರಾವರಿ ಸಚಿವರು ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಒಕ್ಕೂಟ ವ್ಯವಸ್ಥೆಗೆ ಅಪಮಾನ ಮಡುವಂತಹ ಹೇಳಿಕೆ ನೀಡಿರುವುದು ಖಂಡನೀಯ ಎಂದರು. ಕನ್ನಡಿಗರಿಗೆ ಅಪಮಾನದ ರೀತಿ ಮಾತನಾಡಿದ್ದಾರೆ ಎಂದು ಆಕ್ರೋಶಗೊಂಡರು. ಇನ್ನು ಮಹದಾಯಿ ನ್ಯಾಯಾಧಿಕರಣದಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.


ಸಂಬಂಧಿತ ಟ್ಯಾಗ್ಗಳು

K.s eswarappa mahadayi ಪಾಳೇಕರ್ ಮಹದಾಯಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ