ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

A deadly assault on a Man bengaluru

15-01-2018

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟೆನೆಯು, ಬೆಂಗಳೂರುನ ಕೆ.ಆರ್.ಪುರಂನ ಎಕ್ಸೆಟೆನ್ಷನ್ ಬಸ್ ನಿಲ್ದಾಣದ ಬಳಿ ನಡೆದಿದೆ. ಹೊನ್ನಪ್ಪ(45) ಹಲ್ಲೆಗೊಳಗಾದ ವ್ಯಕ್ತಿ. ರಾಘವೇಂದ್ರ ಈ ಕೃತ್ಯ ಎಸಗಿರುವ ವ್ಯಕ್ತಿ. ಇಬ್ಬರು ಗಾಂಜಾ ವ್ಯಸನಿಗಳಾಗಿದ್ದು, ಗಾಂಜಾ ಮತ್ತಿನಲ್ಲಿ ಇಬ್ಬರು ಜಗಳ ವಾಡಿಕೊಂಡಿದ್ದಾರೆ. ಈ ವೇಳೆ ತನ್ನ ಬಳಿ ಇದ್ದ ಚಾಕುವಿನಿಂದ ಹೊನ್ನಪ್ಪನ ಮೇಲೆ ಏಕಾಏಕಿ ದಾಳಿ ಮಾಡಿ, ಚಾಕುವಿನಿಂದ ಇರಿದಿದ್ದಾನೆ ರಾಘವೇಂದ್ರ. ಇನ್ನು ವಿಷಯ ತಿಳಿಯುತ್ತಿದ್ದಂತೆ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಕೆ.ಆರ್.ಪುರಂ ಪೊಲೀಸರು, ಅರೋಪಿ ರಾಘವೇಂದ್ರನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ganja half murder ಕ್ಷುಲ್ಲಕ ಅರೋಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ