ಚಿಕ್ಕೋಡಿ ಸಂಸದ‌ ಪ್ರಕಾಶ್ ಹುಕ್ಕೇರಿ ಅಸ್ವಸ್ಥ.. ಆಸ್ಪತ್ರೆಗೆ ದಾಖಲು

Kannada News

21-04-2017

ಬೆಳಗಾವಿ :-  ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದ ಪ್ರಕಾಶ್ ಹುಕ್ಕೇರಿ ಜ್ವರ, ನಿಶಕ್ತಿಯಿಂದ ಬಳಲುತ್ತಿದ್ದ ಹಿನ್ನೆಲೆ ಬೆಳಗಾವಿ ನಗರದ ಖಾಸಗಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ೧೯ ರಂದು ಆಸ್ಪತ್ರೆಗೆ ದಾಖಲಾಗಿದ್ದ ಪ್ರಕಾಶ ಹುಕ್ಕೇರಿ ನಿನ್ನೆ ತಡರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ