ರೈತರ ಹೋರಾಟಕ್ಕೆ ಚಿತ್ರರಂಗ ಸಾಥ್

sara govindu decision to support farmers

17-01-2018

ಬೆಂಗಳೂರು: ಉತ್ತರ ಕರ್ನಾಟಕದ ರೈತರ ಹೋರಾಟಕ್ಕೆ ಸಾಥ್ ನೀಡಲು ಕನ್ನಡ ಒಕ್ಕೂಟ ನಿರ್ಧರಿಸಲಾಗಿದೆ ಎಂದು, ಕನ್ನಡ ಫಿಲಂ ಚೇಂಬರ್ ಅಧ್ಯಕ್ಷ ಸಾ.ರಾ.ಗೋವಿಂದ್ ಹೇಳಿದ್ದಾರೆ. ಅದಲ್ಲದೇ ಕನ್ನಡ ಪರ ಹೋರಾಟಗಾರ ಜೊತೆ ಫಿಲಂ ಚೇಂಬರ್ ಕೂಡ ಬೆಂಬಲ ನೀಡಲಿದೆ ಎಂದು ತಿಳಿಸಿದರು. ನಗರಲ್ಲಿಂದು ಸುದ್ದಿಗಾಗರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಮಹದಾಯಿ ಸಮಸ್ಯೆ ಬಗೆ ಹರಿಸದಿದ್ದಕ್ಕೆ ಸಾ.ರಾ.ಗೋವಿಂದ್ ಆಕ್ರೋಶ ವ್ಯಕ್ತಪಡಿಸಿದರು. ಅದಲ್ಲದೇ ಮೋದಿ ಕರ್ನಾಟಕಕ್ಕೆ ಬಂದಾಗ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಹೇಳಿದ್ದಾರೆ. ಇನ್ನು ಕರ್ನಾಟಕ ಬಂದ್ ದಿನ ಚಿತ್ರರಂಗ ಬಂದ್ ಮಾಡಿ ಸಾಥ್ ನೀಡಲು ನಿರ್ಧರಿಸಿರುವುದಾಗಿಯೂ ತಿಳಿಸಿದರು.

 


ಸಂಬಂಧಿತ ಟ್ಯಾಗ್ಗಳು

S.R. govindu KFCC ಬಂದ್ ಚಿತ್ರರಂಗ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ