ನೂತನ ಶಾಸಕರ ಪ್ರಮಾಣ ವಚನ.. ಸಿಎಂ ರಿಂದ ಅಭಿನಂದನೆ

Kannada News

21-04-2017

ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂಜನಗೂಡು ವಿಧಾನಸಭೆ ಕ್ಷೇತ್ರದ ಕಳಲೆ ಕೇಶವಮೂರ್ತಿ, ಗುಂಡ್ಲುಪೇಟೆಯ ಡಾ.ಗೀತಾ ಮಹದೇವ ಪ್ರಸಾದ್ ಅವರನ್ನು ಸಿಎಂ ಸಿದ್ದರಾಮಯ್ಯನವರು ಅಭಿನಂದಿಸಿದರು.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ