ರಸ್ತೆ ಬದಿಯಲ್ಲಿ ಬಿಟ್ಟು ಹೋಗಿದ್ದ ನವಜಾತ ಶಿಶು ಪತ್ತೆ

Kannada News

22-04-2017

ಕೋಲಾರ ; ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೇತಮಂಗಲ ಬಳಿಯ ದರ್ಗಾ ಬಳಿ ಅಪರಿಚಿತರು ಮಗುವನ್ನು ಬಿಟ್ಟು ಹೋಗಿದ್ದಾರೆ. ನೆನ್ನೆಯಷ್ಟೇ ಜನ್ಮನೀಡಿರುವ ಈ ಮಗುವನ್ನು ದಾರಿಹೋಕರಿಂದ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಲಾಗಿದೆ. ಪೊಲೀಸರ ಸಹಾಯದಿಂದ ಮಗು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ