‘ಪದ್ಮಾವತ್’ ಗೆ ಪೊಲೀಸ್ ಕಾವಲು

police protection for padmavat movie in bengaluru

24-01-2018

ಬೆಂಗಳೂರು: ನಾಳೆ ಒಂದು ಕಡೆ ಕರ್ನಾಟಕ ಬಂದ್ ಇದ್ದು ಮತ್ತೊಂದೆಡೆ ಭಾರೀ ವಿವಾದ ಸೃಷ್ಟಿಸಿದ್ದ ಬಾಲಿವುಡ್ ನ ಪದ್ಮಾವತ್ ಸಿನೆಮಾ ಬಿಡುಗಡೆಯಾಗಲಿದೆ. ಬಿಡಗಡೆಗೆ ಭಾರೀ ವಿರೋಧವಿರುವ ಹಿನ್ನೆಲೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಗರ ಆಯುಕ್ತ ಟಿ.ಸುನಿಲ್ ಕುಮಾರ್ ತಿಳಿಸಿದ್ದಾರೆ. ಪದ್ಮಾವತ್ ಸಿನೆಮಾ ನಗರದ ಕೆಲ ಮಲ್ಟಿಫ್ಲೆಕ್ಸ್ ಗಳಲ್ಲಿ ಬಿಡುಗಡೆಯಾಗುತ್ತಿದೆ ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಆಯಾ ಠಾಣಾ ವ್ಯಾಪ್ತಿಯ ಪೊಲೀಸರಿಗೆ ಭದ್ರತೆಗೆ ಸೂಚಿಸಿದ್ದೇನೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನಿರ್ದೇಶಿಸಿದ್ದೇನೆ ಎಂದವರು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ