ಬಂದ್ ಗೆ ಶಿವಮೊಗ್ಗದಲ್ಲಿ ಮಿಶ್ರ ಪ್ರತಿಕ್ರಿಯೆ

Karnataka Bandh: Mixed reaction in shimoga

25-01-2018

ಶಿವಮೊಗ್ಗ: ಮಹದಾಯಿ ನೀರಿಗಾಗಿ ಕರ್ನಾಟಕ ಬಂದ್ ಹಿನ್ನೆಲೆ, ಶಿವಮೊಗ್ಗ ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಖಾಸಗಿ ಬಸ್, ಆಟೋ ಸಂಚಾರ ಎಂದಿನಂತಿದೆ. ಅದಲ್ಲದೇ ವ್ಯಾಪಾರ ವಾಹಿವಾಟು ಎಥಾ ಸ್ಥಿತಿಯಲ್ಲಿದೆ. ಬಂದ್ ಹಿನ್ನೆಲೆ ಜಿಲ್ಲೆಯ ಹಲವೆಡೆ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಇನ್ನು ಇಂದು ನಡೆಯಬೇಕಿದ್ದ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನೂ ಮುಂದೂಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

exams PUC ಕೆಎಸ್ಆರ್ಟಿಸಿ ಪ್ರಾಯೋಗಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ