ಡಿಸಿ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ

BJP protest in front of DC office haveri

29-01-2018

ಹಾವೇರಿ: ಫಸಲ್ ಭೀಮಾ ಯೋಜನೆಯ ಬರ ಪರಿಹಾರದ ಹಣ ರೈತರ ಖಾತೆಗೆ ಜಮಾ ಆಗದ ಹಿನ್ನೆಲೆ, ಹಾವೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಡಿಸಿ ಕಚೇರಿ ಎದುರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯನ್ನು ರೈತರಿಗೆ ತಲುಪಿಸಲು ರಾಜ್ಯಸರ್ಕಾರ ವಿಫಲವಾಗಿದೆ ಎಂದು ದೂರಿದ ಪ್ರತಿಭಟನಾಕಾರರು, ಜಿಲ್ಲಾ ಕಚೇರಿ ಎದುರು ಸಗಣಿ ತಂದಿಟ್ಟುಕೊಂಡು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಕೂಡಲೆ ರೈತರ ಪರಿಹಾರ ಹಣ ಜವಾವಣೆ ಮಾಡುವಂತೆ ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

DC office Fasal Bima yojana ಪರಿಹಾರ ವಿಫಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ