ಜಾತ್ರೆಯಲ್ಲಿ ಪ್ರಾಣಿ ಬಲಿಗೆ ವಿರೋಧ

Dayananda swami condemn animal sacrifice in jatre

29-01-2018

ಹುಬ್ಬಳ್ಳಿ: ಗದಗ ಜಿಲ್ಲೆಯಲ್ಲಿ ನಡೆಯಲಿರುವ ದುರ್ಗಾದೇವಿ ಜಾತ್ರೆಯಲ್ಲಿ ಪ್ರಾಣಿಬಲಿ ನೀಡುವುದನ್ನು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ವಿರೋಧ ವ್ಯಕ್ತಪಡಿಸಿದೆ. ನಾಳೆ ಗದಗ ಜಿಲ್ಲೆಯ ಬೊಮ್ಮಸಾಗರದ ಶ್ರೀ ದುರ್ಗಾದೇವಿ ಜಾತ್ರೆ ನಡೆಯಲಿದ್ದು, ಪ್ರಾಣಿ ಬಲಿ ತಡೆಯಲು ಒತ್ತಾಯಿಸಿದೆ. ಜಾತ್ರೆಯಲ್ಲಿ ಆಡು, ಕುರಿ, ಕೋಳಿ, ಕೋಣಗಳ ಬಲಿ ನೀಡಲಾಗುತ್ತೆ, ಇವೆಲ್ಲವನ್ನೂ ನಿಷೇಧ ಮಾಡುವಂತೆ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷರಾದ ದಯಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಪ್ರಾಣಿ ಬಲಿಯನ್ನು ಖಂಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Animal sacrifice World Animal Welfare ಪ್ರಾಣಿಬಲಿ ಜಾತ್ರೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ