ಶಾಸಕ ಸಿ.ಟಿ.ರವಿಗೆ ಕೊಲೆ ಬೆದರಿಕೆ

Murder threat letter to MLA CT Ravi

30-01-2018

ಚಿಕ್ಕಮಗಳೂರು: ಚಿಕ್ಕಮಗಳೂರು ಬಿಜೆಪಿ ಶಾಸಕ ಸಿ.ಟಿ.ರವಿಗೆ ಪತ್ರದ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. ಅಂಚೆ ಮೂಲಕ ಸಿ.ಟಿ.ರವಿ ಮನೆಗೆ ಪತ್ರ ರವಾನಿಸಿರುವ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಪತ್ರದಲ್ಲಿ ‘ಅಲೆ ಹದೀಶ್ ಗ್ರೂಪ್ ಆಫ್ ಕರ್ನಾಟಕ’ ಎಂಬ ಹೆಸರು ಇದೆ. ಪತ್ರದಲ್ಲಿ ಬೆಂಗಳೂರು ಅಂಚೆ ಮೊಹರು ಇದೆ ಎಂದು ಸಿಟಿ ರವಿ ಅವರು ತಿಳಿಸಿದ್ದಾರೆ. ಬೆದರಿಕೆ ಪತ್ರ ಬಂದಿರುವ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡುವುದಾಗಿಯೂ ಸಿ.ಟಿ.ರವಿ ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ