ಸರ್ಕಾರಕ್ಕೆ ವೇತನ ಆಯೋಗದ ವರದಿ ಸಲ್ಲಿಕೆ

state pay commission submitted report to government

31-01-2018

ಬೆಂಗಳೂರು: ಸರ್ಕಾರಿ ನೌಕರರಿಗೆ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಚಿಸಿದ್ದ ಆರನೇ ವೇತನ ಆಯೋಗ ಇಂದು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. 6 ವೇತನ ಯೋಗದ ಅಧ್ಯಕ್ಷರಾರದ ಶ್ರೀನಿವಾಸ ಮೂರ್ತಿ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದರು. ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸರ್ಕಾರಿ ನೌಕರರ ವೇತನ‌ ಹೆಚ್ಚಳಕ್ಕೆ ಸಂಬಂಧ ಕಳೆದ ಜೂನ್ ನಲ್ಲಿ ಸರ್ಕಾರ ಆಯೋಗ ರಚಿಸಿತ್ತು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ