ಬೆಂಕಿಯಲ್ಲಿ ಬೆಂದ ವೃದ್ಧೆ

A old women burnt alive and died  vijayapura

01-02-2018

ವಿಜಯಪುರ: ಗುಡಿಸಲಿಗೆ ಬೆಂಕಿ ತಗುಲಿ ವೃದ್ಧೆಯೊಬ್ಬರು ಸಜೀವ ದಹನವಾಗಿರುವ ದಾರುಣ ಘಟೆನೆಯು, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಏವಣಗಿ ಗ್ರಾಮದಲ್ಲಿ ನಡೆದಿದೆ. ಸಂಗವ್ವ ಬಸಗೊಂಡಪ್ಪ ಕುಂಬಾರ(80) ಮೃತ ದುರ್ದೈವಿ. ಕಳೆದ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮನೆಯಲ್ಲಿದ್ದ ದೀಪದಿಂದ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದ್ದು ಅಜ್ಜಿ ಮೃತಪಟ್ಟಿದ್ದಾರೆ. ಬಸವನ ಬಾಗೇವಾಡಿ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Burnt alive women ವೃದ್ಧೆ ದುರ್ಘಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ