ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

Dead body found half burned in chamarajanagara

05-02-2018

ಚಾಮರಾಜನಗರ: ಸುಟ್ಟ ಸ್ಥಿತಿಯಲ್ಲಿ ಶವವೊಂದು ಚಾಮರಾಜನಗರದಲ್ಲಿ ಪತ್ತೆಯಾಗಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹುಣಸನಪುರ ಗ್ರಾಮದ ಜಮೀನಿನಲ್ಲಿ ಈ ರೀತಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಶವವನ್ನು ಸುಟ್ಟುಹಾಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರ ಸಹಾಯದಿಂದ ವಿಷಯ ಬೆಳಕಿಗೆ ಬಂದಿದ್ದು, ಇನ್ನು ಘಟನಾ ಸ್ಥಳಕ್ಕೆ ತೆರಕನಾಂಬಿ ಠಾಣೆ ಪೊಲೀಸರು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇನ್ನು ತೆರಕನಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಿ, ತನಿಖೆ ಕೈಗೊಂಡಿದ್ದಾರೆ. 


ಸಂಬಂಧಿತ ಟ್ಯಾಗ್ಗಳು

Murder dead body ಪರಿಶೀಲನೆ ಶವ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ