ಅನಂತಕುಮಾರ್ ಹೆಗಡೆ ವಿರುದ್ಧ ಪ್ರತಿಭಟನೆ

protest against ananth kumar hegde in davangere

05-02-2018

ದಾವಣಗೆರೆ: ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಪ್ರತಿಭಟನೆಗಳು ಇನ್ನೂ ಮುಂದುವರೆದಿವೆ. ಇಂದು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಗಳು, ದಾವಣಗೆರೆ ಪಾಲಿಕೆ ಮುಂಭಾಗ ಅನಂತ್ ಕುಮಾರ್ ಹೆಗಡೆ ಸಮಾಧಿ ಮಾಡಿ ಪೂಜೆ ಸಲ್ಲಿಸಿದ ದಲಿತ ಸಂಘಟನೆಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅನಂತ್ ಕುಮಾರ್ ಹೆಗಡೆ ವಿರುದ್ಧ ಘೋಷಣೆಗಳನ್ನು ಕೂಗಿ, ಅನಂತ್ ಕುಮಾರ್ ಹೆಗಡೆಯನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Anant Kumar Hegde Constitution ಆಕ್ರೋಶ ದಲಿತ ಸಂಘಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ