ಬಿಸಿಯೂಟದವರಿಂದ ಸರ್ಕಾರಕ್ಕೆ ತಲೆ ಬಿಸಿ

Bisi oota protest continued in freedom park

08-02-2018

ಬೆಂಗಳೂರು: ಕಳೆದೆರಡು ದಿನಗಳಿಂದ ಬಿಸಿಯೂಟ ತಯಾರಕ ಸಿಬ್ಬಂದಿ ಚಳಿ ಮಳೆ ಎನ್ನದೆ ನಗರದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕನಿಷ್ಠ ವೇತನ ಮತ್ತಿತರ ಸೌಲಭ್ಯಗಳಿಗಾಗಿ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಪ್ರತಿಭಟನಾಕಾರರು ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆ, ಅರಮನೆ ರಸ್ತೆ, ಫ್ರೀಡಂ ಪಾರ್ಕ್ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ನಡುವೆ ಬಿಸಿಯೂಟ ಸ್ಥಗಿತಗೊಂಡಿರುವುದರಿಂದ. ರಾಜ್ಯದ 60 ಲಕ್ಷಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bisi oota protest ಫ್ರೀಡಂ ಪಾರ್ಕ್ ಲಕ್ಷಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ