ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ…

Hang the rapists: protest in bidar

08-02-2018

ಬೀದರ್: ವಿದ್ಯಾರ್ಥಿನಿಗೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಖಂಡಿಸಿ ಜನವಾದಿ ಮಹಿಳಾ ಸಂಘಟನೆ, ಬೀದರ್ ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿತ್ತು. ಪ್ರತಿಭಟನೆಗೆ ಸಾತ್ ನೀಡಿದ ಎಸ್ಎಫ್ಐ ಸಂಘಟನೆ ವಿದ್ಯಾರ್ಥಿಗಳು ನಗರದ ಗಣೇಶ್ ಮೈದಾನದಿಂದ ಹೊರಟು ಪ್ರಮುಖ ರಸ್ತೆಗಳಲ್ಲಿ ಬೃಹತ್ ರ‍್ಯಾಲಿ ನಡೆಸಿದರು. ವಿದ್ಯಾರ್ಥಿನಿ ಕೊಲೆಗೈದ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ, ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ನೇತೃತ್ವದಲ್ಲಿ, ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವರಿಗೆ ಮನವಿ ಸಲ್ಲಿಸಲಾಯಿತು.


ಸಂಬಂಧಿತ ಟ್ಯಾಗ್ಗಳು

protest Rape Murder SFI


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ