ಈ ಕಂಡಕ್ಟರ್ಗೇನಾಯ್ತು?

bus conductor attempt to suicide

09-02-2018

ದೊಡ್ಡಬಳ್ಳಾಪುರ: ಡಿಪೋ ಮ್ಯಾನೇಜರ್ ಕಿರುಕುಳದಿಂದ ಬೇಸತ್ತು ಕಂಡಕ್ಟರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ, ನಗರದ ಕೆಎಸ್ಆರ್ಟಿಸಿ ಬಸ್ ಡಿಪೋ ನಲ್ಲಿ ನಡೆದಿದೆ. ಬಸ್ ಕಂಡಕ್ಟರ್ ರಾಮಗೊಂಡ ಡಿಪೋದ ಕೊಠಡಿಯಲ್ಲೇ ಬಾಗಿಲು ಹಾಕಿಕೊಂಡು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಸಹೋದ್ಯೋಗಿಗಳು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ, ಸ್ಥಳಕ್ಕೆ ಧಾವಿಸಿದ ಪೊಲೀಸರು ಕೊಠಡಿ ಬಾಗಿಲು ಒಡೆದು ಆತನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

KSRTC conductor ಡಿಪೋ ಆತ್ಮಹತ್ಯೆಗೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ