ಬಾಣ ಬಿಟ್ಟ ಶರವಣ…! 

T.A saravana visited freedom park to talk with protesters

09-02-2018

ಬೆಂಗಳೂರು: ಇದು ಭಂಡ ಸರ್ಕಾರ, ರಾಜ್ಯದ ಪ್ರತಿಯೊಬ್ಬರ ತಲೆ ಮೇಲೂ 28 ಸಾವಿರ ರೂಪಾಯಿ ಸಾಲ ಇದೆ ಎಂದು, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ, ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದ ಫ್ರೀಡಂ ಪಾರ್ಕಿನಲ್ಲಿ ಬಿಸಿಯೂಟ ತಯಾರಕರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಪ್ರತಿಭಟನಾನಿರತರ ಸಮಸ್ಯೆಗಳನ್ನು ಆಲಿಸಿದರು. ಈ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ ಎಂದು ಕಿಡಿಕಾರಿದ ಶರವಣ, ಬಿಸಿಯೂಟ ಸಿಬ್ಬಂದಿ ಸಮಸ್ಯೆಗಳ ಕುರಿತು ದೇವೆಗೌಡರು ಮತ್ತು ಕುಮಾರ ಸ್ವಾಮಿ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

T.A saravana protest ಫ್ರೀಡಂ ಕುಮಾರ ಸ್ವಾಮಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ