ನೈತಿಕ ಹಕ್ಕಿನ ಪ್ರಶ್ನೆ10-02-2018

ಕಲಬುರಗಿ: ಜೈಲಿಗೆ ಹೋಗಿ ಬಂದ ಅಮಿತ್ ಷಾ ಮತ್ತು ಯಡಿಯೂರಪ್ಪರನ್ನು ಅಕ್ಕ-ಪಕ್ಕದಲ್ಲಿ ಕೂಡಿಸಿಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಪ್ರಧಾನಿ ಮೋದಿಗೆ ನೈತಿಕ ಹಕ್ಕಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಟೀಕಿಸಿದ್ದಾರೆ. ‘ಪ್ರಧಾನಿ ಹುದ್ದೆಯಲ್ಲಿರುವವರು, 10 ಪರ್ಸೆಂಟ್ ಸರ್ಕಾರ ಎಂದೆಲ್ಲ ಬಾಯಿಗೆ ಬಂದಂತೆ ಮಾತನಾಡಬಾರದು, ಸೂಕ್ತ ದಾಖಲೆಗಳಿದ್ದರೆ ಮಾತ್ರ ಆರೋಪ ಮಾಡಬೇಕು’ ಎಂದು ಮೋದಿ ಅವರಿಗೆ ತಿರುಗೇಟು ನೀಡಿದರು.


ಸಂಬಂಧಿತ ಟ್ಯಾಗ್ಗಳು

sharan prakash patil percentage govt ತಿರುಗೇಟು ದಾಖಲೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ