ರೈತರ ಪ್ರತಿಭಟನೆ

farmers protest in bidar

12-02-2018

ಬೀದರ್: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತ ಸಂಘಟನೆಗಳು ಬೀದರ್ ಬಂದ್ ಗೆ ಕರೆ ನೀಡಿದ್ದು, ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ನಗರದಲ್ಲಿ ವಾಹನ ಸಂಚಾರ ಎಂದಿನಂತಿದೆ. ವ್ಯಾಪಾರ ವಹಿವಾಟುಗಳಲ್ಲೂ ಸಹ ಯಾವುದೇ ವ್ಯತ್ಯಾಸವಾಗಿಲ್ಲ. ಬಂದ್ ಬಿಸಿ ಇಲ್ಲದೇ ಜನಜೀವನ ಎಂದಿನಂತೆ ಮುಂದುವರೆದಿದೆ. ನಗರದ ಪ್ರಮುಖ ರಸ್ತೆ ಹಾಗು ವೃತ್ತಗಳಲ್ಲಿ ರೈತರು ಪ್ರತಿಭಟಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bandh farmers ಜನಜೀವನ ವಹಿವಾಟು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ