ಚಿರತೆ ಹಿಡಿಯಲು ಕಸರತ್ತು

A cheetah found in nanjangud industrial Area

12-02-2018

ಮೈಸೂರು: ಮೈಸೂರಿನ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಕಾರ್ಮಿಕರು ಆತಂಕಗೊಂಡಿದ್ದಾರೆ. ನಂಜನಗೂಡಿನ ಎಬಿಜಿ ಎಂಬ ಕಾರ್ಖಾನೆ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ಅದಲ್ಲದೇ ಚಿರತೆಯ ಹೆಚ್ಚೆ ಗುರುತುಗಳು ಕೈಗಾರಿಕಾ ಪ್ರದೇಶದ ಸುತ್ತಲೂ ಕಂಡುಬಂದಿದ್ದು, ಕಾರ್ಮಿಕರು ಭಯದಲ್ಲೇ ಕಾರ್ಯನಿರ್ಹಹಿಸುತ್ತಿದ್ದಾರೆ. ಕಾರ್ಖಾನೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಮಾಹಿತಿ ತಿಳಿದು ಬೋನಿನೊಂದಿಗೆ ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ಚಿರತೆ ಸರೆಹಿಡಿಯಲು ವ್ಯವಸ್ಥೆ ಮಾಡಿಕೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

cheetha Factory ಕೈಗಾರಿಕಾ ಪ್ರದೇಶ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ