ನಾಡಿನೆಲ್ಲೆಡೆ ಮಹಾಶಿವರಾತ್ರಿ ಸಂಭ್ರಮ

Mahasivaratri celebrations in bengaluru

13-02-2018

ಬೆಂಗಳೂರು: ನಾಡಿನೆಲ್ಲೆಡೆ ಇಂದು  ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದೆ. ನಗರದ ಶಿವನ ದೇಗುಲಗಳಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ, ಹಾಲಿನ ಅಭಿಷೇಕ, ಬಿಲ್ವಪತ್ರೆ ಅಭಿಷೇಕ ಸಲ್ಲಿಸಲಾಗುತ್ತಿದೆ. ದಿನವಿಡೀ ಶಿವನಿಗೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಲಿವೆ. ಅಲಂಕಾರ ಪ್ರಿಯ ಶಿವ ದರ್ಶನಕ್ಕೆ ಭಕ್ತರ ಸಮೂಹ ಸಮರೋಪಾದಿಯಲ್ಲಿ ದೇವಸ್ಥಾನಗಳಿಗೆ ಆಗಮಿಸುತ್ತಿದ್ದಾರೆ. ನಗರದ ಗವಿಗಂಗಾಧರೇಶ್ವರ ದೇವಸ್ಥಾನದಲ್ಲೂ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.


ಸಂಬಂಧಿತ ಟ್ಯಾಗ್ಗಳು

Maha Shivaratri karnataka ಸಮೂಹ ವಿಶೇಷ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ