ಸಿಎಂ ಸಿದ್ದರಾಮಯ್ಯರನ್ನು ಸ್ವಾಗತಿಸಿದ ದುಬೈ ಅಲ್ ಫಲಾಹ್

Kannada News

28-04-2017

ಯುಎಇಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದುಬೈ ಅಲ್ ಫಲಾಹ್ ಗ್ರೂಪ್ ವತಿಯಿಂದ ಎಂ.ಫ್ರೆಂಡ್ಸ್ ಕಾರ್ಯದರ್ಶಿ ರಶೀದ್ ವಿಟ್ಲ ದುಬೈ ವಿಮಾನ ನಿಲ್ದಾಣದ ಅಲ್ ಮಜ್ಲಿಸ್ ನಲ್ಲಿ ಸ್ವಾಗತಿಸಿದರು. ಈ ಸಂದರ್ಭ ಕರ್ನಾಟಕ ಎನ್ನಾರೈ ಫಾರಂ ಉಪಾಧ್ಯಕ್ಷರಾದ ಆರ್ತಿಕೃಷ್ಣ, ಅಲ್ ಫಲಾಹ್ ಸಿಇಓ ಫಯಾಝ್ ಉಪಸ್ಥಿತರಿದ್ದರು.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ