ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ..!

Ambedkar photo: tense in village

14-02-2018

ಮಂಡ್ಯ: ಕಿಡಿಗೇಡಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಎರಚಿ ಅವಮಾನಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಳಾಪುರ ಗ್ರಾಮದ ದಲಿತ ಕಾಲೋನಿಯಲ್ಲಿ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಘಟನೆಯಿಂದ ದಲಿತರ ಕಾಲೋನಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಎರಚಿ ಎಸಗಿರುವ ಕಿಡಿಗೇಡಿಗಳ ಬಂಧನಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

B.R.Ambedkar Dalith ಬಂದೋಬಸ್ತ್ ಅಹಿತಕರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ