ಒಂಟಿ ಮಹಿಳೆ ಕೊಲೆ

Thieves murdered a lady and looted

15-02-2018

ರಾಮನಗರ: ಚಿನ್ನಾಭರಣಗಳಿಗಾಗಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರು ಗ್ರಾಮದ ಸರೋಜಮ್ಮ(58) ಮೃತ ಮಹಿಳೆ. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಕಳ್ಳರ ಗ್ಯಾಂಗ್, ತಡ ರಾತ್ರಿ ಸರೋಜಮ್ಮ ಅವರ ಮನೆಗೆ ಏಕಾಏಕಿ ನುಗ್ಗಿ ಕೊಲೆ ಮಾಡಿದ್ದಾರೆ. ನಂತರ ಅಪಾರ ಚಿನ್ನಾಭರಣ ದೋಚಿ ಮನೆಯಲ್ಲೇ ಪಾರ್ಟಿ ಮಾಡಿದ್ದಾರೆ ಐನಾತಿ ಕಳ್ಳರು. ಘಟನೆಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

murder gold ಚಿನ್ನಾಭರಣ ಗ್ರಾಮಸ್ಥರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ