ಅನಧಿಕೃತ ಕಟ್ಟಡಗಳ ತೆರವು

unauthorized buildings and sheds demolished

17-02-2018

ಬಳ್ಳಾರಿ: ಮಹಾನಗರ ಪಾಲಿಕೆ ಅಧಿಕಾರಿಗಳು ಅನಧಿಕೃತ ಕಟ್ಟಡಗಳ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಳಿಗ್ಗೆಯೇ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿದ್ದಾರೆ. ನಗರದ ಅನಂತ್ ಪುರ ರಸ್ತೆಯಲ್ಲಿ ಇರುವ ಇಂದಿರಾ ವೃತ್ತದ ಬಳಿಯ ಅಕ್ಕಪಕ್ಕದ ರಸ್ತೆಗಳಲ್ಲಿ ನಿರ್ಮಾಣವಾಗಿದ್ದ ಅನಧಿಕೃತ ಶೆಡ್ ಗಳು ಮತ್ತು ಕಟ್ಟಡಗಳನ್ನು ತೆರವುಗೊಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

bellary Mahanagara Palike ಇಂದಿರಾ ಅನಧಿಕೃತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ