ಅಡ್ಡಾದಿಡ್ಡಿ ಚಾಲನೆ

tipper lorry accident: woman escaped

17-02-2018

ಆನೇಕಲ್: ಕೂದಲೆಳೆ ಅಂತರದಲ್ಲಿ ಮಹಿಳೆಯೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರ ಹೊರವಲಯದ ಜಂಬುಸವಾರಿ ದಿಣ್ಣೆ ರಸ್ತೆಯಲ್ಲಿ ಹೋಗುತ್ತಿದ್ದ ಟಿಪ್ಪರ್ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಮೇಲೆ ಮನೆ ಬಳಿ ಬಟ್ಟೆ ತೊಳೆಯುತ್ತಿದ್ದ ಗೃಹಿಣಿ ಕಮಲಮ್ಮನ ಕಡೆ ನುಗ್ಗಿತ್ತು, ಪಕ್ಕಕ್ಕೆ ಸರಿದ ಆಕೆ ಅಪಾಯದಿಂದ ಪಾರಾಗಿದ್ದಾರೆ, ಆ ಬಳಿಕ ಮರ ಮತ್ತು ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿದ ಕೋಣನಕುಂಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

tipper lorry Missed ಪರಾರಿ ಹೊರವಲಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ