ಆದಾಯದ ಮೂಲ ಗೊತ್ತಾಗಲಿ…

siddaramaiah welcomed supreme court orders on candidates income..

17-02-2018

ಬೆಂಗಳೂರು: ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳು ತಮ್ಮ ಹಾಗೂ ತಮ್ಮ ಕುಟುಂಬದ ಆದಾಯ ಹಾಗೂ ಅದರ ಮೂಲವನ್ನು ಬಹಿರಂಗ ಪಡಿಸಬೇಕೆಂಬ ಸುಪ್ರಿಂ ಕೋರ್ಟ್ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಅಭ್ಯರ್ಥಿಗಳ ಆದಾಯ ಮತ್ತು ಅದರ ಮೂಲಗಳನ್ನು ಬಹಿರಂಗಪಡಿಸುವುದು ಸರಿ ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ. ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿರೋಧಿಸುತ್ತೇವೆ. ಕೇಂದ್ರ ಸರ್ಕಾರ, ಕಾವೇರಿ ನದಿಪಾತ್ರದ ಎಲ್ಲ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಮಂಡಳಿ ರಚನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

siddaramaiah income ಚುನಾವಣೆ ವಿಶ್ವಾಸ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ