'ಚೆಕ್' ಆಗಬೇಕಿದೆ...

kidnap and robbery in bengaluru

17-02-2018

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಉದ್ಯಮಿಯನ್ನು ಹೆದರಿಸಿ ಖಾಲಿ ಚೆಕ್ ಗಳಿಗೆ ಸಹಿ ಹಾಕಿಸಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಳ್ಳಾರಿ ರಸ್ತೆ ಕೆಂಪಾಪುರದ ಕಾಫಿ ಡೇ ಬಳಿಗೆ ನನ್ನನ್ನು ಕರೆಸಿಕೊಂಡು ಬಲವಂತವಾಗಿ ಕಾರಿನೊಳಗೆ ಕೂರಿಸಿ, ಹೆದರಿಸಿ ಖಾಲಿ ಚೆಕ್ ಗಳಿಗೆ ಸಹಿ ಮಾಡಿಸಿಕೊಂಡರು ಮತ್ತು ನಂತರ ಸಲ್ಪದೂರಕ್ಕೆ ಕರೆದುಕೊಂಡು ಹೋಗಿ ಕಾರಿನಿಂದ ತಳ್ಳಿದ್ದಾರೆ ಎಂದು ಆಂಧ್ರ ಮೂಲದ ಉದ್ಯಮಿ ವಂಶಿಕೃಷ್ಣ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Fake Police robbery ಉದ್ಯಮಿ ಬಲವಂತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ