ಪುಟ್ಟಣ್ಣಯ್ಯ ಕುಟುಂಬಕ್ಕೆ ರೆಡ್ಡಿ ಸಾಂತ್ವನ

Ramalinga Reddy condolence to puttannaiah family

19-02-2018

ಬೆಂಗಳೂರು: ಶಾಸಕ ಪುಟ್ಟಣ್ಣಯ್ಯ ಮೂರ್ನಾಲ್ಕು ದಶಕಗಳಿಂದ ರೈತಪರ ಹೋರಾಟ ಮಾಡಿಕೊಂಡೇ ಬಂದವರು. ತಾವೇ ರೈತರಾಗಿದ್ದ ಪುಟ್ಟಣ್ಣಯ್ಯ ಅನ್ನದಾತರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ಸದನದಲ್ಲಿ ರೈತರ ಸಮಸ್ಯೆಗಳನ್ನು ಅಂಕಿ ಅಂಶಗಳ ಮೂಲಕ ಚರ್ಚೆ ಮಾಡುತ್ತಿದ್ದರು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಅವರ ಕುಟುಂಬಕ್ಕೆ ಭಗವಂತ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದರು.


ಸಂಬಂಧಿತ ಟ್ಯಾಗ್ಗಳು

K.s.puttannaiah Ramalinga Reddy ಭಗವಂತ ಶಾಸಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ