ಪ್ರೇಮ ನಿರಾಕಣೆ: ಯುವತಿ ಕೊಲೆ

A teen girl murdered by classmate

20-02-2018

ದಕ್ಷಿಣ ಕನ್ನಡ: ಪ್ರೇಮ ನಿರಾಕರಣೆ ಹಿನ್ನೆಲೆ ವಿದ್ಯಾರ್ಥಿನಿಯೊಬ್ಬಳನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ಅಕ್ಷತಾ ಕೊಲೆಗೀಡಾದ ವಿದ್ಯಾರ್ಥಿನಿ. ಘಟನೆಯು ದಕ್ಷಿಣ ಕನ್ನಡದಲ್ಲಿ ನಡೆದಿದೆ. ಪಿಯು ವಿದ್ಯಾರ್ಥಿನಿಯಾಗಿದ್ದ ಅಕ್ಷತಾ ತನ್ನ ಸಹಪಾಠಿ ಕಾರ್ತಿಕ್ ಎಂಬಾತನಿಂದಲೇ ಕೊಲೆಯಾಗಿದ್ದಾಳೆ. ಕಾರ್ತಿಕ್ ತನ್ನ ಸಹಪಾಠಿಯಾದ ಅಕ್ಷತಾಳನ್ನು ಇಷ್ಟಪಟ್ಟಿದ್ದು, ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಇದನ್ನು ನಿರಾಕರಿದ ಅಕ್ಷತಾಳಿಗೆ ಚೂರಿಯಿಂದ ಇರಿದು ಬಳಿಕ ತಾನೂ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


ಸಂಬಂಧಿತ ಟ್ಯಾಗ್ಗಳು

love murder ವಿದ್ಯಾರ್ಥಿನಿ ಆತ್ಮಹತ್ಯೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ