ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಅಗ್ನಿ ಅವಘಡ

Fire in fire in Innovative Film City

22-02-2018

ರಾಮನಗರ: ಬಿಡದಿ ಬಳಿ ಇರುವ ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮುಂಜಾನೆ ಮೂರು ಗಂಟೆ ಸುಮಾರಿನಲ್ಲಿ ವಿದ್ಯುತ್  ಶಾರ್ಟ್ ಸರ್ಕ್ಯೂಟ್ ನಿಂದ ಮ್ಯೂಸಿಯಂಗೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿವೆ. ದಟ್ಟಹೊಗೆ ಕಾಣಿಸಿಕೊಂಡ ನಂತರ ಫಿಲ್ಮ್ ಸಿಟಿ ಸಿಬ್ಬಂದಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ಮುಟ್ಟಿಸಿದ್ದಾರೆ.   ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ