ನೆಲ ನಡುಗಿದ ಅನುಭವ

slite earth vibrations: tense in chikkaballapur

22-02-2018

ಚಿಕ್ಕಬಳ್ಳಾಪುರ: ಜಿಲ್ಲೆಯ ಹಲವು ಕಡೆ ಭೂಮಿ ಲಘುವಾಗಿ ಕಂಪಿಸಿದೆ. ಬಾಗೇಪಲ್ಲಿ ತಾಲ್ಲೂಕು ಪರಗೋಡು ಸೇರಿದಂತೆ ಸುತ್ತಮುತ್ತಲಿನ 3 ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ. ಭೂಮಿ ಕಂಪಿಸುತ್ತಿರುವುದು ಅರಿವಿಗೆ ಬರುತ್ತಿದ್ದಂತೆ ಮನೆಗಳಿಂದ ಹೊರಗೆ ಓಡಿಬಂದ ಜನರು ಆತಂಕಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

earth richter ಆತಂಕ ಸುತ್ತಮುತ್ತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ