ಪುಟ್ಟಣ್ಣಯ್ಯರಿಗೆ ಅಂತಿಮ ನಮನ

Puttannaiah  funerals today

22-02-2018

ಮಂಡ್ಯ: ರೈತ ಮುಖಂಡ ಹಾಗೂ ದಿವಂಗತ ಶಾಸಕ ಪುಟ್ಟಣ್ಣಯ್ಯ ಅಂತ್ಯಸಂಸ್ಕಾರ ಸ್ವಗ್ರಾಮ ಕ್ಯಾತನಹಳ್ಳಿಯಲ್ಲಿ ನಡೆಯಲಿದೆ. ಶ್ರೀರಂಗಪಟ್ಟಣದಿಂದ ಸಾವಿರಾರು ಅಭಿಮಾನಿಗಳು ಪುಟ್ಟಣ್ಣಯ್ಯ ಪಾರ್ಥಿವ ಶರೀರದ ಮೆರವಣಿಗೆ ಜೊತೆ ಬೈಕ್ ರ‍್ಯಾಲಿಯೊಂದಿಗೆ ಗ್ರಾಮ ತಲುಪಿದ್ದಾರೆ. ಪಾಂಡವಪುರದಲ್ಲಿ ಸ್ವಯಂಘೋಷಿತ ಬಂದ್ ಆಚರಿಸಲಾಗುತ್ತಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಲಾಗುತ್ತಿದೆ. ಕ್ಯಾತನಹಳ್ಳಿಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ