ಬಿಜೆಪಿಯಿಂದ ಚೈತ್ರಶ್ರೀ ಅಮಾನತು

Chaitra Shree expelled from BJP

22-02-2018

ಚಿಕ್ಕಮಗಳೂರು: ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಚೈತ್ರಶ್ರೀ ಮಾಲತೇಶ್ ಅವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿ ಪಕ್ಷದ ವರಿಷ್ಠರು ಆದೇಶಿಸಿದ್ದಾರೆ. ಪಕ್ಷದೊಳಗಿನ ಒಪ್ಪಿಗೆಯಂತೆ, ತಮ್ಮ ಅಧಿಕಾರಾವಧಿ ಮುಗಿದಿದ್ದರೂ ಅಧ್ಯಕ್ಷ ಸ್ಥಾನದಿಂದ ಕೆಳಗಿಯದ ಚೈತ್ರಶ್ರೀ, ವಿಧಾನಸಭೆ ಚುನಾವಣೆಯಲ್ಲಿ ಮೂಡಿಗೆರೆ ಕ್ಷೇತ್ರದಿಂದ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದರು. ಪಕ್ಷದ ಆದೇಶ ಉಲ್ಲಂಘನೆ ಹಿನ್ನೆಲೆಯಲ್ಲಿ ಚೈತ್ರಶ್ರೀ ಅವರನ್ನು ಅಮಾನತು ಮಾಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

Zilla panchayath chaita shree ಚೈತ್ರಶ್ರೀ ಚುನಾವಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ