ಬೆಳಗಾವಿಯ ಚಿಕ್ಕೋಡಿ ಬಂದ್

belagavi: chhikkodi bandh

23-02-2018

ಬೆಳಗಾವಿ: ಪ್ರತ್ಯೇಕ ಜಿಲ್ಲೆಗಾಗಿ ಆಗ್ರಹಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಇಂದು ಚಿಕ್ಕೋಡಿ ಬಂದ್ ಮಾಡಿ ಪ್ರತಿಭಟನೆಗಿಳಿದಿದೆ. ವಿವಿಧ ಕನ್ನಡ ಹಾಗೂ ದಲಿತ ಪರ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಚಿಕ್ಕೋಡಿ ನಗರ ವ್ಯಾಪ್ತಿಯ ಸರ್ಕಾರಿ ಹಾಗು ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ, ಪ್ರತಿಭಟನಾ ನಂತರ ಉಪ ವಿಭಾಗದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Chikodi protest ಹೋರಾಟ ವಿಭಾಗ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ