ಮೂರು ದೇಗುಲಗಳಲ್ಲಿ ಸರಣಿ ಕಳ್ಳತನ…

Series of theft in three temples ...

23-02-2018

ಚಿಕ್ಕಮಗಳೂರು: ಒಂದೇ ದಿನ ಮೂರು ದೇವಾಲಯಗಳಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ನಗರದ ವಿಜಯಪುರದಲ್ಲಿನ ಆಂಜನೇಯ ದೇವಾಲಯ, ಹೌಸಿಂಗ್ ಬೋರ್ಡ್ ಬಳಿಯ ಗಣಪತಿ ದೇವಾಲಯ, ಬೈ ಪಾಸ್ ರಸ್ತೆಯ ದೇವಾಲಯಗಳಲ್ಲಿ ಕಳ್ಳತನ ಮಾಡಿದ್ದಾರೆ. ಮೂರೂ ದೇವಾಲಯಗಳ ಬಾಗಿಲು ಮುರಿದು ಹುಂಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣ ದೋಚಿದ್ದಾರೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಮತ್ತು ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

temple robbery ಪೊಲೀಸರು ಶ್ವಾನದಳ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ