ವಿದ್ಯಾರ್ಥಿಗಳ ಮೇಲೆ ದಿಢೀರ್ ಪ್ರೀತಿ..!

free bus pass for pu students during exams

23-02-2018

ಬೆಂಗಳೂರು: ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದ್ವಿತೀಯ ಪಿಯು ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಿದೆ. ಪರೀಕ್ಷಾ ಪ್ರವೇಶ ಪತ್ರ ತೋರಿಸಿ ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ನಂತರ ಹಿಂದಿರುಗುವಾಗಲೂ ಉಚಿತ ಪ್ರಯಾಣ ಮಾಡಬಹುದು. ಮಾರ್ಚ್ 1ರಿಂದ ಮಾರ್ಚ್ 17ರವರೆಗೂ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ವೇಗದೂತ ಹಾಗೂ ಸಾಮಾನ್ಯ ಬಸ್ ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ.


ಸಂಬಂಧಿತ ಟ್ಯಾಗ್ಗಳು

students Bus pass ದ್ವಿತೀಯ ಪಿಯು ಉಚಿತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ